ಅಪೊಸ್ತಲರ ಕೃತ್ಯಗಳು 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ನನಗೆ, ‘ಯೊವಾನ್ನನು ನೀರಿನಿಂದ ಸ್ನಾನದೀಕ್ಷೆಯನ್ನು ಕೊಟ್ಟನು. ನೀವಾದರೋ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನವನ್ನು ಪಡೆಯುವಿರಿ,’ ಎಂಬ ಪ್ರಭುವಿನ ಮಾತುಗಳು ನೆನಪಿಗೆ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ - ಯೋಹಾನನಂತೂ ನೀರಿನ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮದಲ್ಲಿ ಸ್ನಾನವಾಗುವದು ಎಂದು ಯೇಸುಸ್ವಾವಿು ಹೇಳಿದ ಮಾತು ನನ್ನ ನೆನಪಿಗೆ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ನಾನು ಪ್ರಭುವಿನ ಮಾತುಗಳನ್ನು ಜ್ಞಾಪಿಸಿಕೊಂಡೆನು. ‘ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ನೀವು ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಪಡೆಯುವಿರಿ!’ ಎಂದು ಪ್ರಭುವು ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ‘ಯೋಹಾನನು ನೀರಿನಿಂದ ದೀಕ್ಷಾಸ್ನಾನ ಮಾಡಿಸಿದ್ದಾನೆ. ನೀವಾದರೋ ಪವಿತ್ರಾತ್ಮ ದೇವರಿಂದ ದೀಕ್ಷಾಸ್ನಾನ ಹೊಂದುವಿರಿ,’ ಎಂದು ಕರ್ತ ಯೇಸುವು ಹೇಳಿದ ಮಾತುಗಳನ್ನು ನಾನು ಆಗ ಜ್ಞಾಪಿಸಿಕೊಂಡೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತನ್ನಾ ಮಿಯಾ ಧನಿಯಾಚಿ ಬೊಲ್ನಿ ಯಾದ್ ಕರುನ್ ಘೆಟಲ್ಲೊ, ಜುವಾಂವಾನ್ ಲೊಕಾಕ್ನಿ ಪಾನಿಯಾತ್ ಬಾಲ್ತಿಮ್ ಕರಸ್ಲ್ಯಾನ್, ಖರೆ ತುಮಿ ಪವಿತ್ರ್ ಆತ್ಮ್ಯಾತ್ ಬಾಲ್ತಿಮ್ ಕರುನ್ ಘೆತ್ಯಾಶಿ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |