ಅಪೊಸ್ತಲರ ಕೃತ್ಯಗಳು 11:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ದಿನಗಳಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇವಿುನಿಂದ ಅಂತಿಯೋಕ್ಯಕ್ಕೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಈ ಸಮಯದಲ್ಲಿ ಯೆರೂಸಲೇಮಿನಿಂದ ಕೆಲವು ಪ್ರವಾದಿಗಳು ಅಂತಿಯೋಕ್ಯಕ್ಕೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತ್ಯಾ ಎಳಾರ್ ಥೊಡಿ ಲೊಕಾ ಪ್ರವಾದಿಯಾ ಜೆರುಜಲೆಮಾಕ್ನಾ ಅಂತಿಯೊಕಾಕ್ ಗೆಲಿ. ಅಧ್ಯಾಯವನ್ನು ನೋಡಿ |
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.