ಅಪೊಸ್ತಲರ ಕೃತ್ಯಗಳು 12:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನನ್ನು ಹುಡುಕಿತರುವಂತೆ ಹೆರೋದನು ಆಜ್ಞಾಪಿಸಿದನು. ಆದರೆ ಅವನನ್ನು ಕಂಡುಹಿಡಿಯಲು ಅವರಿಂದಾಗಲಿಲ್ಲ. ಆದುದರಿಂದ ಪಹರೆಯವರನ್ನೇ ವಿಚಾರಣೆಗೆ ಗುರಿಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಇದಾದ ಬಳಿಕ ಹೆರೋದನು ಜುದೇಯದಿಂದ ಹೊರಟು ಕೊಂಚಕಾಲ ಸೆಜರೇಯದಲ್ಲಿ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು. ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೆರೋದನು ಅವನನ್ನು ಹುಡುಕಿ ಕಾಣದೆ ಹೋದದ್ದರಿಂದ ಕಾವಲುಗಾರರನ್ನು ವಿಚಾರಿಸಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಅನಂತರ ಹೆರೋದನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಸ್ವಲ್ಪ ಸಮಯ ಇದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಖೈ ಹುಡಕ್ಲ್ಯಾರ್ಬಿ ಹೆರೊದಾಕ್ಡೆ ಪೆದ್ರುಕ್ ಹುಡ್ಕುನ್ ಕಾಡುಕ್ ಹೊವ್ಕ್ ನಾ, ತಸೆ ಹೊವ್ನ್ ತೆನಿ ರಾಕ್ವಲ್ಯಾಕ್ನಿ ಇಚಾರುನ್ ತೆಂಕಾ ಮರ್ನ್ನಾಚಿ ಶಿಕ್ಷಾ ದಿಲ್ಯಾನ್, ಮಾನಾ ಹೆರೊದಾನ್ ಜುದೆಯಾ ಮನ್ತಲ್ಯಾ ಶಾರಾತ್ನಾ ಸೆಜರೆಯ ಮನ್ತಲ್ಯಾ ಶಾರಾಕ್ ಜಾವ್ನ್ ಥೊಡೆ ದಿಸಾ ಥೈಚ್ ಹೊತ್ತೊ. ಅಧ್ಯಾಯವನ್ನು ನೋಡಿ |