ಅಪೊಸ್ತಲರ ಕೃತ್ಯಗಳು 12:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಫಕ್ಕನೆ ದೇವದೂತನೊಬ್ಬನು ಕಾಣಿಸಿಕೊಂಡನು. ಆ ಕೋಣೆಯೆಲ್ಲಾ ಪ್ರಕಾಶಮಯವಾಯಿತು. ದೂತನು ಪೇತ್ರನ ಭುಜವನ್ನು ತಟ್ಟಿ, ಎಬ್ಬಿಸಿ, “ಬೇಗನೆ ಏಳು,” ಎಂದನು. ಆ ಕ್ಷಣವೇ ಪೇತ್ರನ ಕೈಗಳಿಗೆ ಕಟ್ಟಿದ್ದ ಸರಪಣಿಗಳು ಕಳಚಿಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು. ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ - ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇದ್ದಕ್ಕಿದ್ದಂತೆ, ಪ್ರಭುವಿನ ದೂತನೊಬ್ಬನು ಅಲ್ಲಿ ನಿಂತುಕೊಂಡನು. ಬೆಳಕು ಕೋಣೆಯಲ್ಲಿ ಪ್ರಕಾಶಿಸಿತು. ದೇವದೂತನು ಪೇತ್ರನ ಪಕ್ಕೆಯನ್ನು ಮುಟ್ಟಿ ಅವನನ್ನು ಎಬ್ಬಿಸಿ, “ಬೇಗನೆ ಎದ್ದೇಳು!” ಎಂದನು. ಆ ಕೂಡಲೆ ಸರಪಣಿಗಳು ಪೇತ್ರನ ಕೈಗಳಿಂದ ಕಳಚಿಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಫಕ್ಕನೆ ದೇವದೂತನೊಬ್ಬನು ಪ್ರತ್ಯಕ್ಷನಾಗಲು ಕೋಣೆಯೆಲ್ಲಾ ಪ್ರಕಾಶಮಯವಾಯಿತು. ಅವನು ಪೇತ್ರನನ್ನು ತಟ್ಟಿ ಎಬ್ಬಿಸಿ, “ಬೇಗ ಎದ್ದೇಳು!” ಎಂದನು. ಪೇತ್ರನ ಕೈಗಳಿಗೆ ಬಂಧಿಸಿದ್ದ ಸರಪಣಿಗಳು ಕಳಚಿಬಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಎಗ್ದಮ್, ಧನಿಯಾಚೊ ದುತ್ ಥೈ ಇಬೆ ರ್‍ಹಾಲೊ, ತ್ಯಾ ಖೊಲಿತ್ ಉಜ್ವೊಡ್ ಹೊಲೊ, ದೆವ್ ದುತಾನ್ ಪೆದ್ರುಕ್ ಆಪ್ಡುನ್ ಉಟ್ವುನ್ “ಲಗ್ಗುನಾ ಉಟ್!” ಮಟ್ಲ್ಯಾನ್, ತನ್ನಾ ತಾಬೊಡ್ತೊಬ್ ತೆಚ್ಯಾ ಹಾತಿಚಿ ಸರ್ಪೊಳಿಯಾ ಸುಟುನ್ ಪಡ್ಲಿ. ಅಧ್ಯಾಯವನ್ನು ನೋಡಿ |