ಅಪೊಸ್ತಲರ ಕೃತ್ಯಗಳು 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೂತನು ಅವನಿಗೆ, “ಬಟ್ಟೆಯನ್ನು ತೊಟ್ಟುಕೋ, ಪಾದರಕ್ಷೆಯನ್ನು ಮೆಟ್ಟಿಕೋ,” ಎಂದನು. ಪೇತ್ರನು ಹಾಗೆಯೇ ಮಾಡಿದನು. ಅನಂತರ ದೂತನು, “ನಿನ್ನ ಮೇಲುಹೊದಿಕೆಯನ್ನು ಹೊದ್ದುಕೊಂಡು ನನ್ನ ಜೊತೆ ಬಾ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ದೂತನು ಅವನಿಗೆ - ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೇ ಮಾಡಿದನು. ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವದೂತನು ಪೇತ್ರನಿಗೆ, “ಬಟ್ಟೆ ಧರಿಸಿಕೊ, ಪಾದರಕ್ಷೆಗಳನ್ನು ಮೆಟ್ಟಿಕೊ” ಎಂದು ಹೇಳಿದನು. ಅಂತೆಯೇ ಪೇತ್ರನು ಮಾಡಿದನು. ಬಳಿಕ ದೇವದೂತನು, “ನಿನ್ನ ಮೇಲಂಗಿಯನ್ನು ಧರಿಸಿಕೊಂಡು ನನ್ನನ್ನು ಹಿಂಬಾಲಿಸು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ನಿನ್ನ ಬಟ್ಟೆಗಳನ್ನೂ ಮೆಟ್ಟುಗಳನ್ನೂ ಧರಿಸಿಕೋ,” ಎಂದು ದೇವದೂತನು ಅವನಿಗೆ ಹೇಳಲು, ಪೇತ್ರನು ಅದರಂತೆ ಮಾಡಿದನು. “ನಿನ್ನ ನಿಲುವಂಗಿಯನ್ನು ಸುತ್ತಿಕೊಂಡು ನನ್ನನ್ನು ಹಿಂಬಾಲಿಸು,” ಎಂದು ದೇವದೂತನು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ದೆವಾಚ್ಯಾ ದುತಾನ್ ಪೆದ್ರುಕ್, “ಕಪ್ಡೆ ನೆಸುನ್ ಘೆ; ಅನಿ ವ್ಹಾನಾಯ್ಯಾ ಘಾಲುನ್ ಘೆ” ಮನುನ್ ಸಾಂಗ್ಲ್ಯಾನ್. ಪೆದ್ರುನ್ ತಸೆಚ್ ಕರ್‍ಲ್ಯಾನ್, ಮಾನಾದೆವ್ ದುತಾನ್ ತುಜೊ ಝಗೊ ಬಾಂಧುನ್ ಘೆವ್ನ್ ಮಾಜ್ಯಾ ಫಾಟ್ನಾ ಯೆ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |