Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪೌಲ ಮತ್ತು ಸಂಗಡಿಗರು ಪಾಫೊಸಿನಿಂದ ನೌಕಾಯಾನ ಮಾಡಿ ಪಾಂಫೀಲಿಯದ ಪೆರ್ಗ ಎಂಬಲ್ಲಿಗೆ ಬಂದರು. ಮಾರ್ಕನೆನಿಸಿಕೊಂಡ ಯೊವಾನ್ನನು ಅವರನ್ನು ಅಲ್ಲೇ ಬಿಟ್ಟು ಜೆರುಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣ ಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇವಿುಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪೌಲ ಮತ್ತು ಅವನ ಸಂಗಡಿಗರು ಪಾಫೋಸಿನಿಂದ ನೌಕಾಯಾನ ಮಾಡಿದರು. ಪಾಂಫೀಲಿಯ ಪ್ರಾಂತ್ಯದಲ್ಲಿದ್ದ ಪೆರ್ಗ ಎಂಬ ಪಟ್ಟಣಕ್ಕೆ ಅವರು ಬಂದರು. ಆದರೆ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಬಿಟ್ಟು ಜೆರುಸಲೇಮಿಗೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪಾಫೋಸಿನಿಂದ, ಪೌಲ ಮತ್ತು ಅವನ ಸಂಗಡಿಗರು ಪಂಫುಲ್ಯಕ್ಕೆ ಸೇರಿದ ಪೆರ್ಗೆ ಎಂಬಲ್ಲಿಗೆ ನೌಕೆಯಲ್ಲಿ ಪ್ರಯಾಣಮಾಡಿದರು, ಅಲ್ಲಿ ಯೋಹಾನನು ಅವರನ್ನು ಬಿಟ್ಟು ಯೆರೂಸಲೇಮಿಗೆ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಪಾವ್ಲು ಅನಿ ತೆಚ್ಯಾ ವಾಂಗ್ಡಿಯಾನಿ ಪಾಫೊಸ್ ಮನ್ತಲ್ಯಾ ಗಾಂವಾಕ್ನಾ ಢೊನಿತ್ನಾ ಗೆಲೆ, ಪಾಂಫಿಲಿಯಾ ಮನ್ತಲ್ಯಾ ಗಾಂವಾತ್ಲ್ಯಾ ಪೆರ್ಗೆ ಮನ್ತಲ್ಯಾ ಶಾರಾಕ್ ತೆನಿ ಯೆಲೆ, ಖರೆ ಮಾರ್ಕ್ ಮನ್ವುನ್ ಘೆತಲೊ ಜುವಾಂವ್ ತೆಂಕಾ ಸೊಡುನ್ ಜೆರುಜಲೆಮಾಕ್ ಪರ್ತುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:13
10 ತಿಳಿವುಗಳ ಹೋಲಿಕೆ  

ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.


ಕಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.


ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.


ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ


ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.


ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.


ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.


ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು