Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೆಂಗಾಡಿನಲ್ಲಿ ಸುಮಾರು ನಾಲ್ವತ್ತು ವರ್ಷಗಳ ಕಾಲ ಅವರನ್ನು ಕಾಪಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ಸುಮಾರು ನಾಲ್ವತ್ತು ವರುಷಗಳವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅರಣ್ಯದಲ್ಲಿ ಸುಮಾರು ನಲವತ್ತು ವರ್ಷ ಅವರ ನಡತೆಯನ್ನು ಸಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಚಾಳಿಸ್ ವರ್ಸಾಂಚ್ಯಾ ಪಾತರ್ ಡಂಗ್ಳಿತ್ ತೆನಿ ಕರಲ್ಲೆ ಸಗ್ಳೆ ದೆವಾನ್ ಸೊಸುನ್ ಘೆಟ್ಲ್ಯಾನ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:18
19 ತಿಳಿವುಗಳ ಹೋಲಿಕೆ  

ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.


ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಮುನ್ನಡೆಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ?” ಎಂದು ನಿಮಗೆ ಹೇಳಿದೆನು.


ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ


ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.


ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು