ಅಪೊಸ್ತಲರ ಕೃತ್ಯಗಳು 13:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲ ಮಾಡಿ ಆ ಜನರ ದೇಶವನ್ನು ಅವರಿಗೆ ಬಾಧ್ಯವಾಗಿ ಹಂಚಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಕಾನಾನ್ ಮನ್ತಲ್ಯಾ ಪ್ರಾಂತ್ಯಾತ್ಲ್ಯಾ ಸಾತ್ ಘರಾನಾಂಚ್ಯಾ ಲೊಕಾಕ್ನಿ ನಾಸ್ ಕರುನ್ ಅಪ್ಲ್ಯಾ ಲೊಕಾಕ್ನಿ ತ್ಯಾ ಗಾಂವಾಚೊ ಅದಿಕಾರ್ ಸ್ವತಾಚೆ ಕರುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |