ಅಪೊಸ್ತಲರ ಕೃತ್ಯಗಳು 13:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೀಗೆ ಸುಮಾರು ನಾನೂರ ಐವತ್ತು ವರ್ಷಗಳು ಕಳೆದವು. ಅನಂತರ ಪ್ರವಾದಿ ಸಮುವೇಲನ ಕಾಲದವರೆಗೆ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇಷ್ಟರೊಳಗೆ ಸುಮಾರು ನಾನೂರೈವತ್ತು ವರುಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇವೆಲ್ಲಾ ಸುಮಾರು ನಾನೂರ ಐವತ್ತು ವರ್ಷಗಳ ಅವಧಿಯಲ್ಲಿ ನಡೆದವು. “ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದವರೆಗೆ ದೇವರು ನಮ್ಮ ಜನರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇದಕ್ಕೆ ನಾನೂರ ಐವತ್ತು ವರ್ಷಗಳ ಕಾಲ ಹಿಡಿಯಿತು. “ಇದಾದನಂತರ, ದೇವರು ಅವರಿಗೆ ಪ್ರವಾದಿ ಸಮುಯೇಲನ ಸಮಯದವರೆಗೆ ನ್ಯಾಯಸ್ಥಾಪಕರನ್ನು ದಯಪಾಲಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಸುಮಾರ್ ಚಾರ್ಸೆಪನ್ನಾಸ್ ವರ್ಸಾಂಚ್ಯಾ ಯೆಳಾತ್ ಹೆ ಸಗ್ಳೆ ಹೊಲೆ, ಹೆ ಸಗ್ಳೆ ಹೊಲ್ಲ್ಯಾ ಮಾನಾ ಪ್ರವಾದಿ ಸಾಮುಯೆಲಾಚ್ಯಾ ಯೆಳಾ ಪತರ್ಬಿ ದೆವಾನ್ ಅಮ್ಚ್ಯಾ ಲೊಕಾಕ್ನಿ ನ್ಯಾಯ್ ಕರ್‍ತಲೊ ಮಾನುಸ್ ದಿಲ್ಯಾನ್, ಅಧ್ಯಾಯವನ್ನು ನೋಡಿ |