ಅಪೊಸ್ತಲರ ಕೃತ್ಯಗಳು 13:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತಮಗೆ ಅರಸನು ಬೇಕೆಂದು ಕೇಳಿಕೊಂಡಾಗ ದೇವರು ಬೆನ್ಯಾಮೀನ ಗೋತ್ರದ ಕೀಷನ ಮಗ ಸೌಲನನ್ನು ನೇಮಿಸಿದರು. ಇವನು ನಾಲ್ವತ್ತು ವರ್ಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ಕೊಟ್ಟನು. ಅವನು ನಾಲ್ವತ್ತು ವರುಷ ಆಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬಳಿಕ ಜನರು ತಮಗೆ ರಾಜನು ಬೇಕೆಂದು ಕೇಳಿಕೊಂಡರು. ದೇವರು ಅವರಿಗೆ ಕೀಷನ ಮಗನಾದ ಸೌಲನನ್ನು ಕೊಟ್ಟನು. ಸೌಲನು ಬೆನ್ಯಾಮಿನ್ ಕುಲದವನು. ಅವನು ನಲವತ್ತು ವರ್ಷಗಳ ಕಾಲ ರಾಜನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅನಂತರ ಜನರು ಒಬ್ಬ ಅರಸನು ತಮಗೆ ಬೇಕೆಂದು ಕೇಳಿಕೊಳ್ಳಲು, ದೇವರು ಬೆನ್ಯಾಮೀನ್ ಗೋತ್ರದ ಕೀಷನ ಮಗ ಸೌಲನನ್ನು ಅವರಿಗೆ ಕೊಟ್ಟರು. ಇವನು ನಲವತ್ತು ವರ್ಷ ಆಳ್ವಿಕೆ ಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತೆಚ್ಯಾ ಮಾನಾ ಲೊಕಾನಿ ಅಪ್ನಾಕ್ನಿ ಎಕ್ ರಾಜಾ ಪಾಜೆ ಮನುನ್ ಮಾಗ್ತಾನಾ, ದೆವಾನ್ ತೆಂಕಾ ಕಿಶೆನ್ಯಾ ಮನ್ತಲ್ಯಾಚೊ ಲೆಕ್ ಸಾವ್ಲಾಕ್ ದಿಲ್ಯಾನ್, ಸಾವ್ಲ್ ಬೆನ್ಯಾಮಿನಾಚ್ಯಾ ಘರಾನಾಚೊ ಹೊ ಚಾಳಿಸ್ ವರ್ಸಾ ತೆಂಚೊ ರಾಜಾ ಹೊವ್ನ್ ಹೊತ್ತೊ. ಅಧ್ಯಾಯವನ್ನು ನೋಡಿ |