ಅಪೊಸ್ತಲರ ಕೃತ್ಯಗಳು 13:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಾವು ಅವರ ಸಂತತಿಯವರಾಗಿದ್ದೇವೆ. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವುದರ ಮೂಲಕ ಆ ವಾಗ್ದಾನವನ್ನು ನಮಗಾಗಿ ನೆರವೇರಿಸಿದ್ದಾನೆ. ಇದರ ಬಗ್ಗೆ ಎರಡನೆ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಮಗನು. ಇಂದೇ ನಾನು ನಿನ್ನನ್ನು ಪಡೆದೆನು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ದೇವರು ಯೇಸುವನ್ನು ಎಬ್ಬಿಸುವುದರ ಮೂಲಕ ಅವರ ಸಂತತಿಯಾದ ನಮಗಿಂದು ಆ ವಾಗ್ದಾನವನ್ನು ನೆರವೇರಿಸಿದ್ದಾರೆ; ಮಾತ್ರವಲ್ಲದೆ ಎರಡನೆಯ ಕೀರ್ತನೆಯಲ್ಲಿ ಹೀಗೆ ಬರೆಯಲಾಗಿದೆ: “ ‘ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಅಮಿ ತೆಂಚ್ಯಾ ಖಂದಾನಾಚೆ ಹೊವ್ನ್ ಹಾತ್ ದೆವಾನ್ ಜೆಜುಕ್ ಮರಲ್ಯಾಕ್ನಾ ಝಿತ್ತೊ ಕರುನ್ ಉಟ್ವುನ್ ಅಮ್ಚ್ಯಾ ಸಾಟ್ನಿ ಹಿ ಗೊಸ್ಟ್ ಹೊಯ್ ಸಾರ್ಕೆ ಕರುನ್ ಥವ್ಲಾ ಹೆಚ್ಯಾ ಬಗ್ಗೆ ದೊನ್ವೆಚ್ಯಾ ಕಿರ್ತನ್ಯಾತ್ ಅಶೆ ಲಿವಲ್ಲೆ ಹಾಯ್. “ತಿಯಾ ಮಾಜೊ ಲೆಕ್,ಆಜುಚ್ ಮಿಯಾ ತುಜೊ ಬಾಬಾ ಹೊಲಾ” ಅಧ್ಯಾಯವನ್ನು ನೋಡಿ |