ಅಪೊಸ್ತಲರ ಕೃತ್ಯಗಳು 13:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು ಸಲಮೀಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸಲಮೀಸಿಗೆ ಸೇರಿದಾಗ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸಿದರು. ಯೋಹಾನನು ಪರಿಚಾರಕನಾಗಿ ಅವರ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸಲಮೀಸಿಗೆ ಬಂದು, ಅಲ್ಲಿಯ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೋಹಾನನು ಸಹ ಅವರೊಂದಿಗಿದ್ದು ಅವರಿಗೆ ಸಹಾಯಕನಾಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಬಾರ್ನಾಬಾಸ್ ಅನಿ ಸಾವ್ಲಾ ಸಾಲಾಮಿಸ್ ಮನ್ತಲ್ಯಾ ಶಾರಾಕ್ ಯೆಲ್ಲ್ಯಾ ತನ್ನಾ ಜುದೆವಾನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ದೆವಾಚಿ ಬರಿ ಖಬರ್ ಪರ್ಗಟ್ ಕರ್ಲ್ಯಾನಿ ಮಾರ್ಕ್ ಮನ್ವುನ್ ಘೆತಲೊ ಜುವಾಂವ್ ಮಜ್ಜತ್ ಕರುಕ್‍ಸಾಟಿ ತೆಂಚ್ಯಾ ವಾಂಗ್ಡಾ ಹೊತ್ತೊ. ಅಧ್ಯಾಯವನ್ನು ನೋಡಿ |