ಅಪೊಸ್ತಲರ ಕೃತ್ಯಗಳು 13:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತಾನೊಬ್ಬ ಪ್ರವಾದಿಯೆಂದು ನಟಿಸುತ್ತಿದ್ದ ಯೆಹೂದ್ಯ ಅವನು; ಮಾತ್ರವಲ್ಲ, ಅಲ್ಲಿಯ ರಾಜ್ಯಪಾಲನಾಗಿದ್ದ ಸೆರ್ಗ್ಯಪೌಲನ ಪರಿವಾರಕ್ಕೆ ಸೇರಿದ್ದನು. ಈ ರಾಜ್ಯಪಾಲನೊಬ್ಬ ಜ್ಞಾನಿ. ಇವನು ದೇವರವಾಕ್ಯವನ್ನು ಕೇಳಲಪೇಕ್ಷಿಸಿ ಬಾರ್ನಬ ಮತ್ತು ಸೌಲರನ್ನು ಆಹ್ವಾನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು ಬುದ್ಧಿವಂತನಾಗಿದ್ದ ಸೆರ್ಗ್ಯಪೌಲನೆಂಬ ಅಧಿಪತಿಯ ಹತ್ತಿರದಲ್ಲಿದ್ದನು. ಅಧಿಪತಿಯು ಬಾರ್ನಬ ಸೌಲರನ್ನು ತನ್ನ ಬಳಿಗೆ ಕರಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷೆ ಅದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೆರ್ಗ್ಯಪೌಲನೆಂಬ ರಾಜ್ಯಪಾಲನ ಹತ್ತಿರದಲ್ಲೇ ಅವನು ಯಾವಾಗಲೂ ಇರುತ್ತಿದ್ದನು. ಸೆರ್ಗ್ಯಪೌಲನು ಜ್ಞಾನವಂತನಾಗಿದ್ದನು. ಅವನು ದೇವರ ವಾಕ್ಯವನ್ನು ಕೇಳಲು ಬಾರ್ನಬ ಮತ್ತು ಸೌಲರನ್ನು ಆಮಂತ್ರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನು ರಾಜ್ಯಪಾಲ ಸೆರ್ಗ್ಯಪೌಲನ ಜೊತೆಗಿದ್ದನು. ಈ ರಾಜ್ಯಪಾಲನು ಬುದ್ಧಿವಂತನಾಗಿದ್ದನು. ಇವನು ದೇವರ ವಾಕ್ಯವನ್ನು ಕೇಳುವ ಉದ್ದೇಶದಿಂದ ಬಾರ್ನಬ ಮತ್ತು ಸೌಲರನ್ನು ಕರೆಕಳುಹಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಸೆರ್ಜಿಯೊ ಸಾವ್ಲು ಮನ್ತಲ್ಯಾ ನಾವಾಚೊ ಎಕ್ ಮಾನುಸ್ ರಾಜ್ಯಪಾಲಾಕ್ ವಾಂಗ್ಡಿ ಹೊವ್ನ್ ಹೊತ್ತೊ, ತೊ ಲೈ ಬುದ್ವಂತ್ ಮಾನುಸ್ ಹೊಲ್ಲೊ, ಖರೆ ತೊ ರಾಜ್ಯಪಾಲ್ ಬಾರ್ನಾಬ್ ಮನ್ತಲ್ಯಾ ಭಾವಾಕ್ನಾ ದೆವಾಚಿ ಬರಿ ಖಬರ್ ಆಯ್ಕುಚೆ ಮನುನ್ ಹೊತ್ತೊ. ಅಧ್ಯಾಯವನ್ನು ನೋಡಿ |