Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪೌಲನು ಮಾಡಿದ ಈ ಮಹತ್ಕಾರ್ಯವನ್ನು ಜನಸಮೂಹವು ನೋಡಿತು. “ದೇವರುಗಳೇ ಮನುಷ್ಯರೂಪದಲ್ಲಿ ನಮ್ಮಲ್ಲಿಗೆ ಬಂದಿದ್ದಾರೆ,” ಎಂದು ತಮ್ಮ ಲುಕವೋನಿಯ ಭಾಷೆಯಲ್ಲಿ ಗಟ್ಟಿಯಾಗಿ ಕೂಗಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪೌಲನು ಮಾಡಿದ್ದನ್ನು ಗುಂಪುಕೂಡಿದ್ದ ಜನರು ನೋಡಿ - ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪೌಲನು ಮಾಡಿದ ಈ ಕಾರ್ಯವನ್ನು ಕಂಡ ಜನರು ತಮ್ಮ ಸ್ವಂತ ಲುಕವೋನಿಯ ಭಾಷೆಯಲ್ಲಿ “ದೇವರುಗಳು ಮನುಷ್ಯರೂಪ ಧರಿಸಿ ನಮ್ಮ ಬಳಿಗೆ ಇಳಿದು ಬಂದಿದ್ದಾರೆ!” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪೌಲನು ಮಾಡಿದ್ದನ್ನು ಜನರು ಕಂಡಾಗ, ಲುಕವೋನಿಯ ಭಾಷೆಯಲ್ಲಿ, “ಮಾನವ ರೂಪದಲ್ಲಿ ದೇವರುಗಳು ಬಂದಿದ್ದಾರೆ!” ಎಂದು ಘೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಪಾವ್ಲುನ್ ಕರಲ್ಲಿ ಹಿ ಕಾಮಾ ಬಗಲಿ ಲೊಕಾ ಅಪ್ಲ್ಯಾ ಲಿಕಾವುನಿ ಮನ್ತಲ್ಯಾ ಸ್ವತಾಚ್ಯಾ ಭಾಶೆನ್ “ದೆವಾ ಮಾನ್ಸಾಂಚೊ ರುಪ್ ಘಾಲುಘೆವ್ನ್ ಆಮ್ಚ್ಯಾ ಜಗ್ಗೊಳ್ ಉತ್ರುನ್ ಯೆಲಾತ್!” ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:11
6 ತಿಳಿವುಗಳ ಹೋಲಿಕೆ  

ಅವರು; “ಇವನ ಮೈ ಈಗ ಊದಿಕೊಳ್ಳುತ್ತದೆ, ಇಲ್ಲವೆ ಇವನು ಫಕ್ಕನೆ ಸತ್ತುಬೀಳುತ್ತಾನೆ” ಎಂದು ಕಾದಿದ್ದರು. ಎಷ್ಟು ಹೊತ್ತು ಕಾದರು ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು “ಇವನೊಬ್ಬ ದೇವನೇ” ಇರಬೇಕು ಎಂದುಕೊಂಡರು.


ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.


ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು.


ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯ ಜನರ ಬಳಿಗೆ ಕಳುಹಿಸುವುದಿಲ್ಲ.


ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,


ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು