Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಊರ ಮುಂದಿದ್ದ ದ್ಯೌಸ್ ದೇವರ ಗುಡಿಯ ಪೂಜಾರಿಯು ಎತ್ತುಗಳನ್ನೂ, ಹೂವಿನ ಹಾರಗಳನ್ನೂ ಊರಬಾಗಿಲಿನ ಹತ್ತಿರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಜೆಯುಸ್ ದೇವರ ಗುಡಿ ಪಟ್ಟಣದ ಮುಂದೆಯೇ ಇತ್ತು. ಅಲ್ಲಿಯ ಅರ್ಚಕನು ದ್ವಾರದ ಬಳಿಗೆ ಹೋರಿಗಳನ್ನೂ ಹೂವಿನ ಹಾರಗಳನ್ನೂ ತೆಗೆದುಕೊಂಡು ಬಂದನು. ಜನರೊಡನೆ ಸೇರಿ ಪ್ರೇಷಿತರಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಊರ ಮುಂದಿದ್ದ ದ್ಯೌಸ್‍ದೇವರ ದೇವಸ್ಥಾನದ ಪೂಜಾರಿಯು ಎತ್ತುಗಳನ್ನೂ ಹೂವಿನ ಹಾರಗಳನ್ನೂ ಊರ ಬಾಗಿಲಿನ ಹತ್ತರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜೆಯುಸ್‌ನ ಗುಡಿಯು ಪಟ್ಟಣದ ಸಮೀಪದಲ್ಲಿತ್ತು. ಈ ಗುಡಿಯ ಅರ್ಚಕನು ಕೆಲವು ಹೋರಿಗಳನ್ನು ಮತ್ತು ಹೂವುಗಳನ್ನು ಪಟ್ಟಣದ ಬಾಗಿಲಿನ ಬಳಿಗೆ ತೆಗೆದುಕೊಂಡು ಬಂದನು. ಆ ಅರ್ಚಕನು ಮತ್ತು ಜನರು ಪೌಲ ಬಾರ್ನಬರಿಗೆ ಬಲಿಕೊಟ್ಟು ಅವರನ್ನು ಆರಾಧಿಸಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪಟ್ಟಣದ ಹೊರಗೆ ಸಮೀಪದಲ್ಲಿದ್ದ ಜೆಯುಸ್ ದೇವರ ಗುಡಿಯ ಪೂಜಾರಿಯು, ಪಟ್ಟಣದ ದ್ವಾರಗಳ ಬಳಿಗೆ ಹೋರಿಗಳನ್ನೂ ಹೂಮಾಲೆಗಳನ್ನೂ ತೆಗೆದುಕೊಂಡು ಬರಲು, ಅವರಿಗಾಗಿ ಯಜ್ಞಗಳನ್ನು ಅರ್ಪಿಸಲು ಜನರು ಅಪೇಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆವುಸ್ ಮನ್ತಲ್ಯಾ ದೆವಾಚೆ ಗುಡಿ ಶಾರಾಚ್ಯಾ ಜಗ್ಗೊಳ್ ಹೊತ್ತಿ, ತ್ಯಾ ಗುಡಿಚೊ ಪುಜಾರಿ ಥೊಡೆ ಬೈಲಾಚೆ ಪಾಡೆ ಅನಿ ಫುಲ್ಲಾ ಘೆವ್ನ್ ಶಾರಾಕ್ ಗುಸ್ತಲ್ಯಾ ದಡ್ಪ್ಯಾಚ್ಯಾ ಜಗ್ಗೊಳ್ ಯೆಲ್ಲೊ ತ್ಯಾ ಪುಜಾರಿನ್ ಅನಿ ಥೈತ್ಲ್ಯಾ ಲೊಕಾನಿ ಪಾವ್ಲುಕ್, ಅನಿ ಬಾರ್ನಾಬಾಸಾಕ್ ಬಲಿ ಭೆಟ್ವುನ್ ತೆಂಕಾ ಆರಾಧಾನ್ ಕರುಚೆ ಮನುನ್ ಚಿಂತಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:13
3 ತಿಳಿವುಗಳ ಹೋಲಿಕೆ  

ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು.


ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.


ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು