ಅಪೊಸ್ತಲರ ಕೃತ್ಯಗಳು 14:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರಾಗಿ ಮಾಡಿದ ಮೇಲೆ ಹಿಂತಿರಿಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆ ಪಟ್ಟಣದಲ್ಲಿ ಪೌಲ, ಬಾರ್ನಬರು ಸುವಾರ್ತೆಯನ್ನು ಸಾರಿದರು. ಬಹುಜನರನ್ನು ಶಿಷ್ಯರನ್ನಾಗಿ ಮಾಡಿದರು. ಅನಂತರ ಅವರು ಲುಸ್ತ್ರ, ಇಕೋನ್ಯ ಮತ್ತು ಅಂತಿಯೋಕ್ಯಗಳಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಪಾವ್ಲು ಅನಿ ಬಾರ್ನಾಬಾಸ್ ದರ್ಬೆ ಶಾರಾತ್‍ಬಿ ದೆವಾಚಿ ಬರಿ ಖಬರ್ ಸಾಂಗ್ಲ್ಯಾನಿ, ಲೈ ಲೊಕಾ ಜೆಜುಚಿ ಶಿಸಾಹೊಲಿ ತೆನಿ ದೊಗಾ ಲಿಸ್ತ್ರಾ, ಇಕೊನಿಯಾ ಅನಿ ಅಂತಿಯೊಕ್ಯ್ ಮನ್ತಲ್ಯಾ ಶಾರಾಕ್ನಿ ಪರ್ತುನ್ ಗೆಲೆ, ಅಧ್ಯಾಯವನ್ನು ನೋಡಿ |