ಅಪೊಸ್ತಲರ ಕೃತ್ಯಗಳು 14:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇದಲ್ಲದೆ ಪ್ರತಿಸಭೆಯಲ್ಲಿ ಸಭೆಯವರ ಸಮ್ಮತಿಯಿಂದ ಹಿರಿಯರನ್ನು ಗೊತ್ತು ಮಾಡಿ ನೇವಿುಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಪಾವ್ಲುನ್ ಅನಿ ಬಾರ್ನಾಬಾಸಾನ್ ಹರ್ ಎಕ್ ತಾಂಡ್ಯಾಕ್ಬಿ ಎಕ್ ಎಕ್ ಮುಖಂಡ್ ಎಚ್ಲ್ಯಾನಿ ಉಪಾಸ್ ರ್ಹಾವ್ನ್ ಮಾಗ್ನಿ ಕರುನ್ ಅಪ್ನಿ ವಿಶ್ವಾಸ್ ಥವಲ್ಯಾ ಧನಿಯಾಕ್ ಒಪ್ಸುನ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |