ಅಪೊಸ್ತಲರ ಕೃತ್ಯಗಳು 14:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವರಾಗಿ ಆ ಊರಿಂದಲೇ ಹೊರಟಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅತ್ತಾಲಿಯದಿಂದ ನೌಕೆಯಲ್ಲಿ ಪ್ರಯಾಣಮಾಡಿ ಅಂತಿಯೋಕ್ಯಕ್ಕೆ ಬಂದರು. ಅವರು ಪೂರೈಸಿದ ಸೇವೆಗಾಗಿ ದೇವರ ಕೃಪೆಗೆ ತಮ್ಮನ್ನು ಸಮರ್ಪಿಸಿಕೊಂಡದ್ದು ಈ ಪಟ್ಟಣದಿಂದಲೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತೆಚ್ಯಾ ಮಾನಾ ತೆನಿ ಥೈತ್ನಾ ಸಿರಿಯಾತ್ಲ್ಯಾ ಅಂತಿಯೊಕ್ ಮನ್ತಲ್ಯಾ ಶಾರಾಕ್ ಸಮುಂದರಾಚ್ಯಾ ವಾಟೆನಿ ಗೆಲೆ, ಅತ್ತಾ ಪಾತರ್ ಕರುನ್ ಸಾರಲ್ಲ್ಯಾ ಸೆವಾಚ್ಯಾ ಕಾಮಾಕ್ನಿ ದೆವಾಚ್ಯಾ ಕುರ್ಪೆಚ್ಯಾ ಹಾತಿತ್ ಒಪ್ಸುನ್ ದಿವ್ನ್ ಧಾಡಲ್ಲೆ ಹ್ಯಾ ಶಾರಾತ್ಲ್ಯಾ ಲೊಕಾಕ್ನಿಚ್. ಅಧ್ಯಾಯವನ್ನು ನೋಡಿ |