Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಹೆಚ್ಚುಕಾಲ ತಂಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ತರುವಾಯ ಭಕ್ತವಿಶ್ವಾಸಿಗಳ ಸಂಗಡ ಹೆಚ್ಚುಕಾಲ ತಂಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಲ್ಲಿ ಪೌಲಬಾರ್ನಬರು ಯೇಸುವಿನ ಶಿಷ್ಯರೊಂದಿಗೆ ಬಹುಕಾಲ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಅಲ್ಲಿಯೇ ಶಿಷ್ಯರೊಂದಿಗೆ ಬಹುಕಾಲ ತಂಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತೆನಿ ಅಂತಿಯೊಕಾಕ್ ಗೆಲ್ಲ್ಯಾ ತನ್ನಾ ದೆವಾನ್ ದುಸ್ರ್ಯಾ ಲೊಕಾಕ್ನಿ ಅಪ್ಲ್ಯಾ ವಿಶ್ವಾಸಾತ್ ಯೆವ್ಕ್ ವಾಟ್ ಕರುನ್ ದಿಲ್ಯಾನ್ ಮನ್ತಲೆ ದಾಕ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:28
4 ತಿಳಿವುಗಳ ಹೋಲಿಕೆ  

ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.


ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.


ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು