ಅಪೊಸ್ತಲರ ಕೃತ್ಯಗಳು 14:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಪೊಸ್ತಲರು ಅದನ್ನು ತಿಳಿದು ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇದನ್ನು ಅರಿತುಕೊಂಡ ಪೌಲ ಬಾರ್ನಬರು ಆ ಪಟ್ಟಣವನ್ನು ಬಿಟ್ಟು ಲುಕವೋನಿಯಾದ ಪಟ್ಟಣಗಳಾದ ಲುಸ್ತ್ರ ಮತ್ತು ದರ್ಬೆಗಳಿಗೂ ಹಾಗೂ ಆ ಪಟ್ಟಣಗಳ ಸುತ್ತಮುತ್ತಲಿದ್ದ ಪ್ರದೇಶಗಳಿಗೂ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈ ವಿಷಯ ಅಪೊಸ್ತಲರಿಗೆ ತಿಳಿಯಲು ಅವರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆ ಹಾಗೂ ಅವುಗಳ ಸುತ್ತಮುತ್ತಲ ಪ್ರದೇಶಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಹೆ ಕಳ್ವುನ್ ಘೆಟಲ್ಲ್ಯಾ ಪಾವ್ಲು ಅನಿ ಬಾರ್ನಾಬಾಸಾಕ್ ತ್ಯಾ ಶಾರಾತ್ನಾ ಲಿಕಾವೊನಿಯಾಚಿ ಶಾರಾ ಲುಸ್ತ್ ಅನಿ ದರ್ಬೆಕ್ ಅನಿ ತೆಚ್ಯಾ ಅಜುಭಾಜುಕ್ ಹೊತ್ತ್ಯಾ ಪ್ರಾಂತ್ಯಾಕ್ನಿ ಗೆಲೆ. ಅಧ್ಯಾಯವನ್ನು ನೋಡಿ |