ಅಪೊಸ್ತಲರ ಕೃತ್ಯಗಳು 15:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ‘ಅಳಿದುಹೋದ ದಾವೀದನ ಮನೆತನವನು ಪುನರ್‍ಸ್ಥಾಪಿಸಲು ಮರಳಿ ಬರುವೆನು ಪಾಳುಬಿದ್ದುದನು ಜೀರ್ಣೋದ್ಧಾರಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತುವೆನು. ಅದರಲ್ಲಿ ಹಾಳಾದದ್ದನ್ನು ನಾನು ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ‘ಇದಾದನಂತರ ನಾನು ಹಿಂತಿರುಗುವೆನು. ನಾನು ದಾವೀದನ ಮನೆಯನ್ನು ಮತ್ತೆ ಕಟ್ಟುವೆನು. ಅದು ಬಿದ್ದುಹೋಗಿದೆ. ಆದರೆ ಕೆಡವಲ್ಪಟ್ಟ ಅವನ ಮನೆಯ ಚೂರುಗಳನ್ನು ನಾನು ಮತ್ತೆ ಒಂದುಗೂಡಿಸುವೆನು. ನಾನು ಅವನ ಮನೆಯನ್ನು ಹೊಸದು ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ ‘ಇದಾದನಂತರ ನಾನು ಮರಳಿ ಬರುವೆನು. ಬಿದ್ದುಹೋದ ದಾವೀದನ ಗುಡಾರವನ್ನು ಕಟ್ಟುವೆನು. ಪಾಳುಬಿದ್ದದ್ದನ್ನು ಜೀರ್ಣೋದ್ಧಾರ ಮಾಡಿ, ಅದನ್ನು ಪುನರುಜ್ಜೀವನಗೊಳಿಸುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಹೆ ಹೊಲ್ಲ್ಯಾ ಮಾನಾ ಮಿಯಾ ಫಾಟಿ ಪರ್ತುನ್ ಯೆತಾ ಅನಿ ತೆಚೊ ರಾಜ್ ಪರ್ತುನ್ ಬಾಂದ್ತಾ, ಪಾಡ್ವುನ್ ಹೊಲ್ಲ್ಯಾ ರಾಜಾಚೆ ತುಕ್ಡೆ ಪರ್ತುನ್ ಭಾಂದ್ತಾ ಅನಿ ತೆ ಘಟ್ ಕರ್‍ತಾ. ಅಧ್ಯಾಯವನ್ನು ನೋಡಿ |