Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಾರ್ನಬನು ಮತ್ತು ಪೌಲನು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಸೇವೆಗಾಗಿ ತಮ್ಮ ಜೀವಿತಗಳನ್ನೇ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ನಮ್ಮ ಕರ್ತ ಕ್ರಿಸ್ತ ಯೇಸುವಿನ ಹೆಸರಿನ ಪರವಾಗಿ ತಮ್ಮ ಪ್ರಾಣಗಳನ್ನೇ ಬಿಟ್ಟು ಕೊಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಬಾರ್ನಾಬಾಸ್ ಅನಿ ಪಾವ್ಲುನ್ ಅಮ್ಚೊ ಧನಿಯಾ ಜೆಜುಕ್ರಿಸ್ತಾಚ್ಯಾ ಸೆವಾ ಸಾಟ್ನಿ ಅಪ್ಲಿ ಜಿವನ್ ಒಪ್ಸುನ್ ದಿಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:26
8 ತಿಳಿವುಗಳ ಹೋಲಿಕೆ  

ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.


ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ?


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.


ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು.


ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು