ಅಪೊಸ್ತಲರ ಕೃತ್ಯಗಳು 15:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದದರಿಂದ ಯೂದನನ್ನೂ ಸೀಲನನ್ನೂ ಕಳುಹಿಸಿದ್ದೇವೆ. ಅವರು ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದ್ದರಿಂದ ನಾವು ಯೂದನನ್ನು ಮತ್ತು ಸೀಲನನ್ನು ಅವರೊಂದಿಗೆ ಕಳುಹಿಸಿದ್ದೇವೆ. ಕೆಳಕಂಡ ಸಂಗತಿಗಳನ್ನೆಲ್ಲ ಅವರು ನಿಮಗೆ ತಿಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದ್ದರಿಂದ ನಾವು ಈ ಸಂಗತಿಗಳನ್ನು ಬಾಯಿಮಾತುಗಳಿಂದ ಪ್ರಕಟಿಸುವುದಕ್ಕಾಗಿ ಯೂದ ಮತ್ತು ಸೀಲರನ್ನು ಕಳುಹಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತಸೆ ಹೊವ್ನ್, ಅಮಿ ಜುದಾಕ್ ಅನಿ ಸಿಲಾಸಾಕ್ ತೆಂಚ್ಯಾ ವಾಂಗ್ಡಾ ಧಾಡುನ್ ದಿಲಾಂವ್, ಅಮಿ ಲಿವಲ್ಲಿ ಸಂಗ್ತಿಯಾ ತೆನಿ ತುಮ್ಕಾ ಸಾಂಗ್ತಾತ್. ಅಧ್ಯಾಯವನ್ನು ನೋಡಿ |