ಅಪೊಸ್ತಲರ ಕೃತ್ಯಗಳು 15:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಪತ್ರದಲ್ಲಿದ್ದ ಪ್ರೋತ್ಸಾಹದಾಯಕ ಸಂದೇಶವನ್ನು ಓದಿದ್ದೇ - ಭಕ್ತಾದಿಗಳು ಆನಂದಭರಿತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ವಿಶ್ವಾಸಿಗಳು ಅದನ್ನು ಓದಿ ಬಹು ಸಂತೋಷಪಟ್ಟರು. ಆ ಪತ್ರವು ಅವರನ್ನು ಸಂತೈಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಸಭೆಯವರು ಅದನ್ನು ಓದಿ ಅದರಲ್ಲಿದ್ದ ಆದರಣೆ ಮಾತುಗಳಿಗಾಗಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ದೆವಾಚ್ಯಾ ಲೊಕಾನಿ ಹೆ ವಾಚ್ಲ್ಯಾನಿ, ಅನಿ ತ್ಯಾ ಚಿಟಿತ್ ಹೊತ್ತಿ ಉಮ್ಮೆದಿಚಿ ಖಬರ್ ಆಯ್ಕುನ್ ಕುಶಿ ಹೊಲೆ. ಅಧ್ಯಾಯವನ್ನು ನೋಡಿ |