ಅಪೊಸ್ತಲರ ಕೃತ್ಯಗಳು 15:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರನ್ನು ತನ್ನ ಜನರೆಂದು ಸಾಕ್ಷಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹೃದಯವನ್ನು ಬಲ್ಲ ದೇವರು, ನಮಗೆ ಪವಿತ್ರಾತ್ಮ ದೇವರನ್ನು ಕೊಟ್ಟಂತೆಯೇ ಯಹೂದ್ಯರಲ್ಲದವರಿಗೂ ದಯಪಾಲಿಸಿ, ಅವರ ಬಗ್ಗೆ ಸಾಕ್ಷಿಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಸಗ್ಳ್ಯಾ ಲೊಕಾಂಚಿ ಯೆವ್ಜನಿಯಾಬಿ ಗೊತ್ತ್ ಹೊತ್ತ್ಯಾ ದೆವಾನ್ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ಅಪ್ಲಿ ಲೊಕಾ ಮನುನ್ ಸಾಕ್ಷಿ ದಿಲ್ಯಾನ್. ದೆವಾನ್ ಅಮ್ಕಾ ದಿಲ್ಲ್ಯಾ ಸಾರ್ಕೆಚ್ ತೆಂಕಾಬಿ ಪವಿತ್ರ್ ಆತ್ಮೊ ದಿವ್ನ್ ಹೆ ಖರೆ ಮನುನ್ ದಾಕ್ವುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.