Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನಿಗೆ ಆ ದರ್ಶನವಾದ ಮೇಲೆ ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು ಕೂಡಲೆ ಮಕೆದೋನ್ಯಕ್ಕೆ ಹೊರಟು ಹೋಗುವ ಪ್ರಯತ್ನಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪೌಲನು ಆ ದರ್ಶನವನ್ನು ಕಂಡಕೂಡಲೇ, ಅಲ್ಲಿಯ ಜನರಿಗೆ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ದೇವರು ನಮ್ಮನ್ನು ಕರೆದಿದ್ದಾನೆಂದು ಅರ್ಥಮಾಡಿಕೊಂಡು ಮಕೆದೋನಿಯಕ್ಕೆ ಹೋಗಲು ನಾವು ಸಿದ್ಧರಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪೌಲನಿಗೆ ಈ ದರ್ಶನವಾದಾಗ ಆ ಜನರಿಗೆ ಸುವಾರ್ತೆ ಸಾರಲು ದೇವರು ನಮ್ಮನ್ನು ಕರೆಯುತ್ತಿದ್ದಾರೆಂದು ತಿಳಿದುಕೊಂಡು ಕೂಡಲೇ ಮಕೆದೋನ್ಯಕ್ಕೆ ಹೊರಡಲು ಸಿದ್ಧರಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪಾವ್ಲುನ್ ತೆ ದರ್ಶನ್ ಬಗಲ್ಯಾ ತನ್ನಾ ಥೈತ್ಲ್ಯಾ ಲೊಕಾಕ್ನಿ ಬರಿ ಖಬರ್ ಕಳ್ವುಕ್ ಸಾಟ್ನಿ ದೆವಾನ್ ಅಮ್ಕಾ ಬಲ್ವುಲಾ ಮನುನ್ ಅರ್ಥ್ ಕರುನ್ ಘೆವ್ನ್ ಮೆಸೆದೊನಿಯಾಕ್ ಜಾವ್ಕ್ ಅಮಿ ತಯಾರ್ ಹೊತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:10
14 ತಿಳಿವುಗಳ ಹೋಲಿಕೆ  

ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.


ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.


ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.


ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು” ಎಂದು ಕೇಳಿದನು.


ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.


ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನೋಕನನ್ನು ಪಡೆದನು.


ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು