Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನಿಗೂ, ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅನಂತರ ಪ್ರಭುವಿನ ಸಂದೇಶವನ್ನು ಅವನಿಗೂ ಅವನ ಮನೆಯಲ್ಲಿದ್ದ ಎಲ್ಲರಿಗೂ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವನಿಗೂ ಅವನ ಮನೆಯವರೆಲ್ಲರಿಗೂ ಪ್ರಭುವಿನ ಸಂದೇಶವನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಮೇಲೆ ಅವರು ಅವನಿಗೂ ಅವನ ಮನೆಯವರೆಲ್ಲರಿಗೂ ಕರ್ತ ಯೇಸುವಿನ ಸುವಾರ್ತೆಯನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೆಕಾ ಅನಿ ತೆಚ್ಯಾ ಘರಾತ್ಲ್ಯಾ ಸಗ್ಳ್ಯಾ ಲೊಕಾಕ್ನಿಬಿ ಧನಿಯಾಚಿ ಬರಿ ಖಬರ್ ಕಳ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:32
10 ತಿಳಿವುಗಳ ಹೋಲಿಕೆ  

ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ.


ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,


ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು