ಅಪೊಸ್ತಲರ ಕೃತ್ಯಗಳು 17:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪೌಲ ಮತ್ತು ಸೀಲ ಆಂಫಿಪೊಲಿ ಹಾಗೂ ಅಪೊಲೋನಿಯ ಮಾರ್ಗವಾಗಿ ಪ್ರಯಾಣಮಾಡಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಪ್ರಾರ್ಥನಾಮಂದಿರ ಒಂದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮುಂದೆ ಅವರು ಮಾರ್ಗಹಿಡಿದು ಅಂಫಿಪೊಲಿ ಅಪೊಲೋನ್ಯ ಎಂಬ ಊರುಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರದೊಂದು ಸಭಾಮಂದಿರವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪೌಲ ಸೀಲರು ಆಂಫಿಪೊಲಿ ಮತ್ತು ಅಪೊಲೋನಿಯ ಮಾರ್ಗವಾಗಿ ಪ್ರಯಾಣ ಮಾಡಿ ಥೆಸಲೋನಿಕ ಪಟ್ಟಣಕ್ಕೆ ಬಂದರು. ಆ ಪಟ್ಟಣದಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅವರು ಅಂಫಿಪೊಲಿ ಮತ್ತು ಅಪೊಲೋನ್ಯ ಮಾರ್ಗವಾಗಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಪಾವ್ಲು ಅನಿ ಸಿಲಾಸ್ ಅಂಫಿಪೊಲಿ ಅನಿ ಅಪೊಲೊನಿಯ್ ಮನ್ತಲ್ಯಾ ವಾಟೆನಿ ಫಿರುಂಗೆತ್ ಥೆಸಲೊನಿಕಾ ಮನ್ತಲ್ಯಾ ಶಾರಾಕ್ ಪಾವ್ಲೆ, ತ್ಯಾ ಶಾರಾತ್ ಜುದೆವಾಂಚ್ಯಾ ಲೊಕಾಂಚಿ ಎಕ್ ಸಿನಾಗೊ ಹೊತ್ತೊ . ಅಧ್ಯಾಯವನ್ನು ನೋಡಿ |