ಅಪೊಸ್ತಲರ ಕೃತ್ಯಗಳು 17:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಥೆನ್ಸಿನಲ್ಲಿ ಪೌಲನು, ಸೀಲ ಮತ್ತು ತಿಮೊಥೇಯರನ್ನು ಎದುರುನೋಡುತ್ತಿದ್ದನು. ಆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ವಿಗ್ರಹಗಳಿರುವುದನ್ನು ಕಂಡು, ಅವನ ಮನಸ್ಸು ಕುದಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪೌಲನು ಅಥೆನ್ಸಿನಲ್ಲಿ ಸೀಲ ತಿಮೊಥೆಯರಿಗಾಗಿ ಎದುರು ನೋಡುತ್ತಿದ್ದನು. ಆ ಪಟ್ಟಣದ ಎಲ್ಲೆಲ್ಲಿಯೂ ವಿಗ್ರಹಗಳಿರುವುದನ್ನು ಕಂಡು ಅವನ ಮನಸ್ಸು ನೊಂದುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಪೌಲನು ಅವರಿಗಾಗಿ ಕಾಯುತ್ತಾ ಅಥೇನೆಯಲ್ಲಿ ಇದ್ದಾಗ, ಆ ಪಟ್ಟಣವು ವಿಗ್ರಹಗಳಿಂದ ತುಂಬಿಕೊಂಡಿದ್ದನ್ನು ಕಂಡು, ಅವನ ಆತ್ಮವು ಅವನೊಳಗೆ ಕುದಿಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅಥೆನ್ಸ್ ಮನ್ತಲ್ಯಾ ಶಾರಾತ್ ಪಾವ್ಲು ಸಿಲಾಸ್ ಅನಿ ತಿಮೊಥಿಚಿ ವಾಟ್ ಬಗಿತ್ ಹೊತ್ತೊ, ತ್ಯಾ ಶಾರಾತ್ ಸಗ್ಳ್ಯಾಕ್ಡೆ ಮುರ್ತಿಯಾಚ್ ಹೊತ್ತೆ ಬಗುನ್ ತೆಚ್ಯಾ ಮನಾಕ್ ಲೈ ದುಖ್ ಹೊಲೆ, ಅಧ್ಯಾಯವನ್ನು ನೋಡಿ |