Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪೌಲನು ಅರಿಯೊಪಾಗಿನ ಸಭೆಯ ಮುಂದೆ ನಿಂತು ಹೀಗೆಂದನು: “ಅಥೆನ್ಸಿನ ಮಹಾಜನರೇ, ನೀವು ಎಲ್ಲಾ ವಿಧದಲ್ಲೂ ಬಹು ಧರ್ಮನಿಷ್ಠರೆಂದು ನನಗೆ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪೌಲನು ಅರಿಯೋಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ - ಅಥೇನೆಯ ಜನರೇ, ನೀವು ಎಲ್ಲಾದರಲ್ಲೂ ಅತಿಭಕ್ತಿವಂತರೆಂದು ನನಗೆ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಪೌಲನು ಅರಿಯೊಪಾಗ ನ್ಯಾಯಸಭೆಯ ಮುಂದೆ ನಿಂತುಕೊಂಡು ಹೀಗೆಂದನು: “ಅಥೆನ್ಸಿನ ಜನರೇ, ನೀವು ಎಲ್ಲಾ ಸಂಗತಿಗಳಲ್ಲೂ ಬಹು ಧಾರ್ಮಿಕರೆಂದು ನನಗೆ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅರಿಯೊಪಾಗದ ಗುಂಪಿನ ಮುಂದೆ ನಿಂತು ಪೌಲನು ಹೀಗೆಂದನು: “ಅಥೇನೆಯ ಜನರೇ! ನೀವು ಪ್ರತಿಯೊಂದರಲ್ಲಿಯೂ ಹೇಗೆ ಬಹು ಧಾರ್ಮಿಕರಾಗಿದ್ದೀರಿ ಎಂಬುದನ್ನು ನಾನು ಕಂಡುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಅರಿಯೊಗ್ ಮನ್ತಲ್ಯಾ ಝಡ್ತಿ ಕರ್‍ತಲ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ಇಬೆ ರ್‍ಹಾವ್ನ್ ಅಶೆ ಮಟ್ಲ್ಯಾನ್! ಅಥೆನಾತ್ಲ್ಯಾ ಲೊಕಾನು, ತುಮಿ ಸಗ್ಳ್ಯಾ ಸಂಗ್ತಿಯಾತ್ನಿಬಿ ಲೈ ನಿತಿವಂತ್ ಲೊಕಾ ಮನ್ತಲೆ ಮಾಕಾ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:22
8 ತಿಳಿವುಗಳ ಹೋಲಿಕೆ  

ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.


ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?


ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.


ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;


ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.


ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?


ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು