Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಕೆಲವರು ಅವನನ್ನು ಸೇರಿಕೊಂಡು ಭಕ್ತವಿಶ್ವಾಸಿಗಳಾದರು. ಇವರಲ್ಲಿ ಅರಿಯೊಪಾಗದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಇನ್ನು ಕೆಲವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಆ ಜನರಲ್ಲಿ ಕೆಲವರು ಪೌಲನನ್ನು ನಂಬಿ ಅವನನ್ನು ಸೇರಿಕೊಂಡರು. ನಂಬಿದ ಜನರಲ್ಲಿ ಅರಿಯೊಪಾಗ ನ್ಯಾಯಸಭೆಯ ಸದಸ್ಯನಾದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಕೆಲವರು ಪೌಲನನ್ನು ಅಂಟಿಕೊಂಡು ದೇವರಲ್ಲಿ ವಿಶ್ವಾಸವನ್ನಿಟ್ಟರು. ಅವರಲ್ಲಿ ಅರಿಯೊಪಾಗದ ದಿಯೊನುಸ್ಯನು ಮತ್ತು ದಾಮರಿ ಎಂಬ ಹೆಸರಿನ ಒಬ್ಬ ಮಹಿಳೆ ಹಾಗೂ ಇನ್ನಿತರರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಖರೆ ತ್ಯಾ ಲೊಕಾತ್ನಿ ಉಲ್ಲ್ಯಾನಿ ಪಾವ್ಲುಚೆರ್ ವಿಶ್ವಾಸ್ ಕರುನ್ ತೆಕಾ ಆಪ್ನಾಚ್ಯಾ ತಾಂಡ್ಯಾಕ್ ಮಿಳ್ವುನ್ ಘೆಟ್ಲ್ಯಾನಿ, ವಿಶ್ವಾಸ್ ಕರಲ್ಲ್ಯಾ ಲೊಕಾತ್ನಿ ಅರಿಯೊಪಾಗ್ ಮನ್ತಲ್ಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚಿ ದಿಯೊನಿಸಿಯಾ ದಮಾರಿ ಮನ್ತಲಿ ಬಾಯ್ಕೊಮಾನುಸ್‍ ಅನಿ ಹುರಲ್ಲಿ ಲೊಕಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:34
11 ತಿಳಿವುಗಳ ಹೋಲಿಕೆ  

ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?


ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.


ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.


ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.


ಹೀಗೆ ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.


ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು