ಅಪೊಸ್ತಲರ ಕೃತ್ಯಗಳು 18:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಗಲ್ಲಿಯೋನನು ಅಖಾಯದ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಸ್ಥಾನದ ಮುಂದೆ ಹಿಡಿತಂದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಖಾಯ ನಾಡಿಗೆ ಗಲ್ಲಿಯೋನನು ರಾಜ್ಯಪಾಲನಾದಾಗ ಕೆಲವು ಯೆಹೂದ್ಯರು ಪೌಲನಿಗೆ ವಿರೋಧವಾಗಿ ಸೇರಿಬಂದರು. ಅವರು ಪೌಲನನ್ನು ನ್ಯಾಯಾಲಯಕ್ಕೆ ಕರದೊಯ್ದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅಖಾಯಾ ಮನ್ತಲ್ಯಾ ಶಾರಾತ್ ಗಲ್ಲಿಯೊನ್ ಮನ್ತಲ್ಲೊ ರೊಮ್ ಸಾಮ್ರಾಜ್ಯಾಚೊ ಅದಿಕಾರಿ ಹೊಲ್ಲ್ಯಾ ತನ್ನಾ ಥೊಡಿ ಜುದೆವಾಂಚಿ ಲೊಕಾ ಪಾವ್ಲುಚ್ಯಾ ವಿರೊಧ್ ಗೊಳಾ ಹೊವ್ನ್ ತೆನಿ ಪಾವ್ಲುಕ್ ಧರುನ್ ಝಡ್ತಿ ಕರ್‍ತಲ್ಲ್ಯಾ ಜಾಗ್ಯಾತ್ ಬಲ್ವುನ್ ನೆಲ್ಲ್ಯಾನಿ. ಅಧ್ಯಾಯವನ್ನು ನೋಡಿ |