ಅಪೊಸ್ತಲರ ಕೃತ್ಯಗಳು 18:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಅವನನ್ನು ಇನ್ನು ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ಯೆಹೂದ್ಯರು ತಮ್ಮೊಡನೆ ಇನ್ನೂ ಸ್ವಲ್ಪಕಾಲವಿರಬೇಕೆಂದು ಅವನನ್ನು ವಿನಂತಿಸಿದರು. ಆದರೆ ಪೌಲನು ಒಪ್ಪಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರು ಅವನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ಯೆಹೂದ್ಯರು ಇನ್ನೂ ಸ್ವಲ್ಪಕಾಲ ಇರಬೇಕೆಂದು ಪೌಲನನ್ನು ಕೇಳಿಕೊಂಡರು. ಆದರೆ ಅವನು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹೆಚ್ಚು ಸಮಯ ತಮ್ಮೊಂದಿಗಿರಬೇಕೆಂದು ಅವರು ಕೇಳಿದಾಗ, ಪೌಲನು ಅದಕ್ಕೆ ಸಮ್ಮತಿಸಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತ್ಯಾ ಲೊಕಾನಿ ಪಾವ್ಲುಕ್ ಅನಿ ಉಲ್ಲಿ ದಿಸಾ ಅಪ್ನಾಚ್ಯಾ ವಾಂಗ್ಡಾ ರ್‍ಹಾವ್ಚೆ ಮನುನ್ ಮಾಗುನ್ ಘೆಟ್ಲ್ಯಾನಿ, ಖರೆ ತೆನಿ ತೆ ಒಪ್ಪುಕ್ನಾ. ಅಧ್ಯಾಯವನ್ನು ನೋಡಿ |