ಅಪೊಸ್ತಲರ ಕೃತ್ಯಗಳು 19:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಲ್ಲದೆ ದೆವ್ವ ಹಿಡಿದಿದ್ದ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅಪ್ಪಳಿಸಿ, ಅವರೆಲ್ಲರನ್ನೂ ಅಧೀನಪಡಿಸಿದನು. ಅವರು ಗಾಯಗೊಂಡು, ನಗ್ನರಾಗಿ, ಆ ಮನೆಯಿಂದ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮತ್ತು ದೆವ್ವಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು ಅವರಿಬ್ಬರನ್ನೂ ಸೋಲಿಸಿ ಬಲಾತ್ಕರಿಸಿದ್ದರಿಂದ ಅವರು ಬೆತ್ತಲೆಯಾಗಿಯೂ ಗಾಯವುಳ್ಳವರಾಗಿಯೂ ಆ ಮನೆಯೊಳಗಿಂದ ಓಡಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಳಿಕ ದೆವ್ವಪೀಡಿತನಾಗಿದ್ದ ಆ ಮನುಷ್ಯನು ಈ ಯೆಹೂದ್ಯರ ಮೇಲೆ ಹಾರಿಬಿದ್ದನು. ಅವನು ಅವರಿಗಿಂತ ಹೆಚ್ಚು ಬಲವುಳ್ಳವನಾಗಿದ್ದನು. ಅವನು ಅವರಿಗೆ ಹೊಡೆದು ಅವರ ಬಟ್ಟೆಗಳನ್ನು ಹರಿದು ಹಾಕಿದನು. ಅವರು ಆ ಮನೆಯಿಂದ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದುರಾತ್ಮ ಪೀಡಿತ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅವರೆಲ್ಲರಿಗಿಂತಲೂ ಹೆಚ್ಚು ಬಲಗೊಂಡು ಅವರನ್ನು ಬಡಿದು ಗಾಯಗೊಳಿಸಲು, ಅವರು ನಗ್ನರಾಗಿಯೇ ಮನೆಬಿಟ್ಟು ಹೊರಗೆ ಓಡಿಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ಮ್ಹಾರು ಧರಲ್ಯಾ ಮಾನ್ಸಾನ್ ತೆಂಕಾ ಧರುನ್ ತೆಂಚೆ ಕಪ್ಡೆ ಪಿಂಜುನ್ ತುಕ್ಡೆ ಕರ್‍ಲ್ಯಾನ್ ಅನಿ ಘರಾತ್ನಾ ಪಳುನ್ ಗೆಲೆ. ಅಧ್ಯಾಯವನ್ನು ನೋಡಿ |