ಅಪೊಸ್ತಲರ ಕೃತ್ಯಗಳು 19:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ಗುಂಪಾಗಿ ಬಂದು ಪೌಲನ ಸಹಪ್ರಯಾಣಿಕರು ಹಾಗೂ ಮಕೆದೋನಿಯದವರು ಆದ ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದರು. ಅವರನ್ನು ಎಳೆದುಕೊಂಡು ಹೋಗಿ ಕ್ರೀಡಾಂಗಣಕ್ಕೆ ಒಟ್ಟಾಗಿ ನುಗ್ಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆಗ ಊರೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕಶಾಲೆಯೊಳಗೆ ನುಗ್ಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಪಟ್ಟಣದಲ್ಲಿದ್ದ ಜನರೆಲ್ಲಾ ಗಲಿಬಿಲಿಗೊಂಡರು. ಜನರು ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದುಕೊಂಡರು. (ಇವರಿಬ್ಬರು ಮಕೆದೋನಿಯದವರು ಮತ್ತು ಪೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು.) ಬಳಿಕ ಜನರೆಲ್ಲರು ಕ್ರೀಡಾಂಗಣಕ್ಕೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಕೂಡಲೇ ಇಡೀ ಪಟ್ಟಣದಲ್ಲೆಲ್ಲಾ ಕೋಲಾಹಲ ಉಂಟಾಯಿತು. ಜನರು ಗುಂಪಾಗಿ ಕೂಡಿಕೊಂಡು ಬಂದು ಮಕೆದೋನ್ಯದಿಂದ ಪೌಲನೊಂದಿಗೆ ಪ್ರಯಾಣಮಾಡಿ ಬಂದ, ಗಾಯ ಮತ್ತು ಅರಿಸ್ತಾರ್ಕರನ್ನು ಬಂಧಿಸಿ ಕ್ರೀಡಾಂಗಣದೊಳಗೆ ಎಳೆದುಕೊಂಡು ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತೆಂಚಿ ಬೊಬ್ ಸಗ್ಳ್ಯಾ ಶಾರಾತ್ ಪಗಳ್ಳಿ ತನ್ನಾ ಮೆಸೆದೊನಿಯಾತ್ಲೊ ಗಾಯ್ ಅನಿ ಅರಿಸ್ತಾರ್ಕಾಕ್ನಿ ಧರುನ್ ಭಾಂದುನ್ ಲೈ ಲೊಕಾ ಗೊಳಾ ಹೊತಲ್ಯಾ ಜಾಗ್ಯಾರ್ ನ್ಹೆಲ್ಯಾನಿ. ಅಧ್ಯಾಯವನ್ನು ನೋಡಿ |