ಅಪೊಸ್ತಲರ ಕೃತ್ಯಗಳು 19:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಇದನ್ನು ಯಾರೂ ಅಲ್ಲಗಳೆಯುವಂತಿಲ್ಲ; ಆದುದರಿಂದ ನೀವು ಶಾಂತರಾಗಬೇಕು, ದುಡುಕಿ ಏನನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಇದು ಸತ್ಯವಲ್ಲವೆಂದು ಯಾರೂ ಹೇಳಲಾಗದು. ಆದ್ದರಿಂದ ಮೌನದಿಂದಿರಬೇಕು. ನೀವು ಏನನ್ನೇ ಮಾಡುವುದಕ್ಕಿಂತ ಮೊದಲು ಸಮಾಧಾನದಿಂದ ಯೋಚಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಈ ಸಂಗತಿಯನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ ನೀವು ಸುಮ್ಮನಿರಬೇಕು. ಅವಸರದಿಂದ ಏನನ್ನೂ ಮಾಡಲು ಹೋಗಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತಸೆ ಹೊವ್ನ್ ಹಿ ಸಂಗ್ತಿಯಾ ನ್ಹಯ್ ಮನುನ್ ಸಾಂಗುಕ್ ಹೊಯ್ನಾ, ತುಮಿ ಶಾಂತ್ ಹೊವ್ನ್ ರಾವ್ಚೆ ಅನಿ ಗಡ್ಬಡಿನ್ ಕಾಯ್ಬಿ ಕರುಕ್ ಜಾವ್ ನ್ಹಯ್. ಅಧ್ಯಾಯವನ್ನು ನೋಡಿ |