Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಈ ಮಾತುಗಳನ್ನು ಹೇಳಿ ಜನರ ಗುಂಪನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಈ ಮಾತುಗಳನ್ನು ಹೇಳಿದ ಮೇಲೆ ಅವನು ಕೂಟವನ್ನು ಚದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಈ ಮಾತುಗಳನ್ನು ಹೇಳಿ ಸಭೆಯನ್ನು ಮುರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಪಟ್ಟಣದ ಅಧಿಕಾರಿಯು ಈ ಸಂಗತಿಗಳನ್ನು ಹೇಳಿದ ಬಳಿಕ ಮನೆಗೆ ಹೋಗಬೇಕೆಂದು ಜನರಿಗೆ ತಿಳಿಸಿದನು. ಆಗ ಅವರೆಲ್ಲರು ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಇದನ್ನು ಹೇಳಿ ಅವನು ಜನಸಮೂಹವನ್ನು ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಹಿ ಗೊಸ್ಟಿಯಾ ಸಾಂಗ್ಲ್ಯಾ ಮಾನಾ ತೆನಿ ಥೈ ಗೊಳಾ ಹೊಲ್ಲ್ಯಾ ಲೊಕಾಂಚ್ಯಾ ತಾಂಡ್ಯಾಚೆ ಬೈಟಕ್ ಮುಗಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:41
6 ತಿಳಿವುಗಳ ಹೋಲಿಕೆ  

ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.


ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.


ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.


ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು