ಅಪೊಸ್ತಲರ ಕೃತ್ಯಗಳು 19:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮವರವು ಅವರ ಮೇಲೆ ಬಂತು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಳಿಕ ಪೌಲನು ಅವರ ಮೇಲೆ ತನ್ನ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮಭರಿತರಾದರು. ಅವರು ವಿವಿಧ ಭಾಷೆಗಳಲ್ಲಿ ಮಾತಾಡಿದರು ಮತ್ತು ಪ್ರವಾದನೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಪಾವ್ಲುನ್ ತೆಂಚ್ಯಾ ವರ್‍ತಿ ಹಾತಾ ಥವಲ್ಲ್ಯಾ ತನ್ನಾ ತೆಂಕಾ ಪವಿತ್ರ್ ಆತ್ಮೊ ಯೆಲೊ, ತೆನಿ ಅಪ್ನಾಕ್ ವಳಕ್ ನಸಲ್ಲಿ ದುಸ್ರಿ ದುಸ್ರಿ ಭಾಶ್ಯಾ ಬೊಲ್ಯಾನಿ ಅನಿ ದೆವಾಚಿ ಬರಿ ಖಬರ್ ಪರ್ಗಟ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |