Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವರೂ ಭ್ರಮೆಗೊಂಡು, ಇದರ ಅರ್ಥವಾದರೂ ಏನೆಂದು ಒಬ್ಬರನ್ನು ಒಬ್ಬರು ವಿಸ್ಮಯದಿಂದ ವಿಚಾರಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎಲ್ಲರೂ ಬೆರಗಾಗಿ ಕಳವಳಗೊಂಡು - ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜನರೆಲ್ಲರೂ ವಿಸ್ಮಯಗೊಂಡರು ಮತ್ತು ಗಲಿಬಿಲಿಯಾದರು. ಅವರು, “ಏನು ನಡೆಯುತ್ತಿದೆ?” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ಆಶ್ಚರ್ಯದಿಂದಲೂ ಗಲಿಬಿಲಿಗೊಂಡವರಾಗಿಯೂ, “ಇದರ ಅರ್ಥವೇನು?” ಎಂದು ತಮ್ಮತಮ್ಮೊಳಗೆ ಪ್ರಶ್ನೆಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆನಿ ಸಗ್ಳೆ ಜಾನಾ ಘಾಬರ್ಲೆ ಅನಿ ಅಜಾಪ್ ಹೊವ್ನ್, “ಹೆ ಕಾಯ್ ಹೊಲೆ?” ಮನುನ್ ಎಕಾಮೆಕಾಕ್ ಇಚಾರುನ್ ಘೆವ್ಕ್ ಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:12
8 ತಿಳಿವುಗಳ ಹೋಲಿಕೆ  

ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.


ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.


ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು.


ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;


ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.


“ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.


ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು