ಅಪೊಸ್ತಲರ ಕೃತ್ಯಗಳು 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕೆಲವರಾದರೋ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದು ಪರಿಹಾಸ್ಯ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕೆಲವರು - ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕೆಲವರು ಅಪೊಸ್ತಲರನ್ನು ನೋಡಿ ನಗುತ್ತಾ, “ಇವರು ಅತಿಯಾಗಿ ದ್ರಾಕ್ಷಾರಸ ಕುಡಿದು ಮತ್ತರಾಗಿದ್ದಾರೆ” ಎಂದು ಹಾಸ್ಯಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ, ಅವರಲ್ಲಿ ಕೆಲವರು, ಅವರ ಬಗ್ಗೆ ಹಾಸ್ಯಮಾಡುತ್ತಾ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖರೆ ಹುರಲ್ಲ್ಯಾ ಲೊಕಾನಿ ತೆಂಕಾ ಬಗುನ್ “ಹೆನಿ ಲೈ ವಾಯ್ನ್ ಫಿವ್ನ್ ನಿಶೆತ್ ಹಾತ್.” ಮನುನ್ ಸಾಂಗುನ್ ಹಾಸ್ಲ್ಯಾನಿ. ಅಧ್ಯಾಯವನ್ನು ನೋಡಿ |