ಅಪೊಸ್ತಲರ ಕೃತ್ಯಗಳು 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀವು ಭಾವಿಸಿದಂತೆ ಈ ಜನರು ಕುಡಿದು ಮತ್ತರಾಗಿಲ್ಲ; ಈಗ ಇನ್ನೂ ಬೆಳಿಗ್ಗೆ ಒಂಬತ್ತು ಗಂಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀವು ಭಾವಿಸಿದಂತೆ ಇವರು ಅಮಲೇರಿದವರಲ್ಲ; ಈಗ ಬೆಳಿಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನೀವು ಯೋಚಿಸಿಕೊಂಡಿರುವಂತೆ ಈ ಜನರು ಕುಡಿದು ಮತ್ತರಾದವರಲ್ಲ. ಈಗ ಮುಂಜಾನೆ ಒಂಭತ್ತು ಗಂಟೆಯಷ್ಟೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀವು ಊಹಿಸಿದಂತೆ, ಈ ಜನರು ಕುಡಿದು ಮತ್ತರಾಗಿಲ್ಲ. ಈಗ ಸಮಯ ಬೆಳಿಗ್ಗೆ ಒಂಬತ್ತು ಗಂಟೆ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತುಮಿ ಯೆವ್ಜುನ್ ಘೆಟಲ್ಲ್ಯಾ ಸಾರ್ಕೆ ಹೆನಿ ವಾಯ್ನ್ ಫಿಲ್ಲಿ ಲೊಕಾ ನ್ಹಯ್, ಅತ್ತಾ ಖಾಲಿ ಸಕ್ಕಾಳ್ಚೆ ನ್ಹವ್ ಗಂಟೆ ಹೊಲಾತ್. ಅಧ್ಯಾಯವನ್ನು ನೋಡಿ |