ಅಪೊಸ್ತಲರ ಕೃತ್ಯಗಳು 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆತನ ವಿಷಯದಲ್ಲಿ ದಾವೀದನು;, “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವರನ್ನು ಕುರಿತು ದಾವೀದನು ಹೀಗೆಂದಿದ್ದಾನೆ: ‘ಪ್ರಭು ಇಹನು ಎನ್ನ ಕಣ್ಮುಂದೆ ಸತತ ನಾ ಹೆದರದಂತೆ ಆತನಿಹನು ಎನ್ನ ಹತ್ತಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆತನ ವಿಷಯದಲ್ಲಿ ದಾವೀದನು - ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವದನ್ನು ನೋಡುತ್ತಿದ್ದೆನು. ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೇಸುವಿನ ಬಗ್ಗೆ ದಾವೀದನು ಹೀಗೆ ಹೇಳಿದ್ದಾನೆ: ‘ಪ್ರಭುವು ಯಾವಾಗಲೂ ನನ್ನ ಮುಂದೆ ಇರುವುದನ್ನು ನಾನು ನೋಡುತ್ತಿದ್ದೆನು; ನನ್ನನ್ನು ಸುರಕ್ಷಿತವಾಗಿಡಲು ಆತನು ನನ್ನ ಬಲಗಡೆಯಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ದಾವೀದನು ಯೇಸುಸ್ವಾಮಿಯವರ ಬಗ್ಗೆ ಹೀಗೆ ಹೇಳಿದ್ದಾನೆ: “ ‘ನಾನು ಕರ್ತದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ನಾನು ಕದಲದಂತೆ ಕರ್ತದೇವರು ನನ್ನ ಬಲಗಡೆಯಲ್ಲಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತಸೆ ಹೊವ್ನ್ ದಾವಿದಾನ್ ಜೆಜುಚ್ಯಾ ವಿಶಯಾತ್ ಅಶೆ ಸಾಂಗಲ್ಲೆ ಹಾಯ್, ಧನಿ ಸಗ್ಳ್ಯಾ ವೆಳಾರ್ ಮಾಜ್ಯಾ ಇದ್ರಾಕ್ ಹೊತ್ತೆ ಮಿಯಾ ಬಗಟ್ಲೊ: ಕಶ್ಯಾಕ್ ಮಟ್ಲ್ಯಾರ್ ತೊ ಮಾಜ್ಯಾ ಉಜ್ವ್ಯಾ ಬಾಜುಕ್ ಹಾಯ್ ತಸೆ ಹೊವ್ನ್ ಮಿಯಾ ಭಿಂಯೆ ನಸ್ತಾನಾ ಘಟ್ ರ್‍ಹಾತಾ, ಅಧ್ಯಾಯವನ್ನು ನೋಡಿ |