ಅಪೊಸ್ತಲರ ಕೃತ್ಯಗಳು 2:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇದಕಾರಣ ಹರ್ಷಿಸಿತು ಎನ್ನ ಹೃದಯ ತುಳುಕಿತು ಸಂತಸ ಎನ್ನ ನಾಲಗೆಯಿಂದ ನಂಬಿ ನಿರೀಕ್ಷೆಯಿಂದಿರುವುದು ಎನ್ನ ಮರ್ತ್ಯದೇಹ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು. ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ನನ್ನ ಹೃದಯವು ಹರ್ಷಿಸುತ್ತದೆ. ನನ್ನ ಬಾಯಿ ಆನಂದದಿಂದ ಮಾತಾಡುತ್ತದೆ. ಹೌದು, ನನ್ನ ದೇಹವು ಸಹ ನಿರೀಕ್ಷೆಯಿಂದ ಜೀವಿಸುವುದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ನಿರೀಕ್ಷೆಯಿಂದ ನೆಲೆಯಾಗಿರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತಸೆ ಹೊವ್ನ್ ಮಾಜ್ಯಾ ಮನಾಕ್ ಲೈ ಕುಶಿ ಹೊತಾ, ಅನಿ ಮಾಜಿ ಬೊಲ್ನಿ ಕುಶಿನ್ ಭರುನ್ ರ್‍ಹಾತ್ಯಾತ್, ಅನಿ ಮರ್ತಲ್ಯಾ ಸಾರ್ಕೊ ಹೊತ್ತೊ ಮಿಯಾ ಬರೊಸ್ಯಾನ್ ಜಿವನ್ ಕರ್‍ತಾ. ಅಧ್ಯಾಯವನ್ನು ನೋಡಿ |