ಅಪೊಸ್ತಲರ ಕೃತ್ಯಗಳು 2:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಜೀವಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗಮಾಡುವಿ ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಹೇಗೆ ಜೀವಿಸಬೇಕೆಂಬುದನ್ನು ನೀನು ನನಗೆ ಉಪದೇಶಿಸಿದೆ. ನಿನ್ನ ಪ್ರಸನ್ನತೆಯು ನನ್ನಲ್ಲಿ ಮಹಾ ಆನಂದವನ್ನು ಉಂಟುಮಾಡುವುದು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಕಶೆ ಜಿವನ್ ಕರುಚೆ ಮನುನ್ ತಿಯಾ ಮಾಕಾ ದಾಕ್ವುನ್ ದಿಲೆ, ಅನಿ ತಿಯಾ ಮಾಜ್ಯಾ ಇದ್ರಾಕ್ ರ್‍ಹಾತಲೆ ಮಾಕಾ ಉಮ್ಮೆದಿನ್ ಭರಿ ಸಾರ್ಕೆ ಕರ್‍ತಾ. ಅಧ್ಯಾಯವನ್ನು ನೋಡಿ |