Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಭಕ್ತವಿಶ್ವಾಸಿಗಳೆಲ್ಲರೂ ಅನ್ಯೋನ್ಯವಾಗಿ ಬಾಳುತ್ತಿದ್ದರು. ತಮ್ಮಲ್ಲಿದ್ದುದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ನಂಬಿದವರೆಲ್ಲರು ಒಗ್ಗಟ್ಟಾಗಿದ್ದು ತಮ್ಮದೆಲ್ಲವನ್ನೂ ಹುದುವಾಗಿ ಅನುಭೋಗಿಸುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಎಲ್ಲಾ ವಿಶ್ವಾಸಿಗಳು ಒಟ್ಟಾಗಿ ವಾಸಿಸುತ್ತಿದ್ದರು. ಅವರು ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ವಿಶ್ವಾಸಿಗಳೆಲ್ಲರೂ ಒಟ್ಟಾಗಿದ್ದು, ತಮ್ಮಲ್ಲಿರುವ ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಸಗ್ಳಿ ದೆವಾಚಿ ಮಾನ್ಸಾಬಿ ಎಕ್ವಟ್ಟಾನಿ ರ್‍ಹಾಯ್ತ್ ಅನಿ ಹರ್ ಎಕ್ಲೊ ಸಗ್ಳಿ ಸಾಮಾನಾ ಎಕಾಮೆಕಾತ್ನಿ ವಾಟುನ್ ಘೆಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:44
9 ತಿಳಿವುಗಳ ಹೋಲಿಕೆ  

ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.


ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.


ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು