ಅಪೊಸ್ತಲರ ಕೃತ್ಯಗಳು 20:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅಲ್ಲಿಂದ ಹೊರಟು ಮರುದಿನ ಖೀಯೊಸ್ ದ್ವೀಪಕ್ಕೆ ಎದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತಿರ ಬಂದೆವು. ಮರುದಿನ ಮಿಲೇತಕ್ಕೆ ಸೇರಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಲ್ಲಿಂದ ನೌಕಾಯಾನ ಮಾಡಿ ಮರುದಿನ ಖಿಯೋಸ ದ್ವೀಪವನ್ನು ಸಮೀಪಿಸಿ ಮಾರನೆಯ ದಿನ ಸಾಮೋಸನ್ನು ತಲುಪಿದೆವು. ಅದರ ಮಾರನೆಯ ದಿನ ಮಿಲೇತನ್ನು ಸೇರಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅಲ್ಲಿಂದ ಹೊರಟು ಮರುದಿನ ಖೀಯೊಸ್ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತರ ಬಂದೆವು. ಅದರ ಮರುದಿನ ವಿುಲೇತಕ್ಕೆ ಸೇರಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಮರುದಿನ ನಾವು ಅಲ್ಲಿಂದ ನೌಕಾಯಾನ ಮಾಡಿ ಖಿಯೋಸ್ ದ್ವೀಪದ ಸಮೀಪದಲ್ಲಿದ್ದ ಸ್ಥಳವೊಂದಕ್ಕೆ ಬಂದೆವು. ಮರುದಿನ ಸಾಮೋಸ್ ದ್ವೀಪಕ್ಕೆ ನೌಕಾಯಾನ ಮಾಡಿದೆವು. ಅದರ ಮೂರನೆಯ ದಿನ ನಾವು ಮಿಲೇತ ಪಟ್ಟಣಕ್ಕೆ ಬಂದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾವು ಮರುದಿನ ಅಲ್ಲಿಂದ ಪ್ರಯಾಣ ಮುಂದುವರೆಸಿ ಖೀಯೊಸ್ ದ್ವೀಪವನ್ನು ಸಮೀಪಿಸಿದೆವು. ಮರುದಿನ ಸಾಮೊಸನ್ನು ತಲುಪಿದೆವು. ಅನಂತರ ಮಾರನೆಯ ದಿನ ಮಿಲೇತನ್ನು ಸೇರಿದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತೆನಿ ಜಾವ್ಕ್ಲಾಗಲೆ ಅಮಿ ದುಸ್ರ್ಯಾ ದಿಸಿ ಖಿಯೊಸ್ ದ್ವಿಪಾಚ್ಯಾ ಇದ್ರಾಕ್ ಹೊತ್ಯಾ ಜಾಗ್ಯಾಕ್ ಯೆಲಾಂವ್, ತೆಚ್ಯಾ ದುಸ್ರೆ ದಿಸಿ ಸಾಮಾಸಾಕ್ ಪಾಲ್ಲ್ಯಾಂವ್, ಅನಿ ತೆಚ್ಯಾ ದುಸ್ರೆ ದಿಸಿ ಮಿಲೆತಾತ್ ಯೆವ್ನ್ ಪಾಲ್ಲ್ಯಾಂವ್. ಅಧ್ಯಾಯವನ್ನು ನೋಡಿ |