ಅಪೊಸ್ತಲರ ಕೃತ್ಯಗಳು 20:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇಂತಿರಲು ನಾನು ನಿಮಗೆ ಸಾರಿ ಹೇಳುವುದೇನೆಂದರೆ - “ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದಕಾರಣ ನಾನು ಈಹೊತ್ತು ಪ್ರಮಾಣವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ದೋಷವಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ಇಂದು ನಾನು ನಿಮಗೆ ದೃಢವಾಗಿ ಹೇಳಬಹುದಾದ ಒಂದು ಸಂಗತಿಯೇನೆಂದರೆ, ನಿಮ್ಮಲ್ಲಿ ಯಾರಾದರೂ ರಕ್ಷಣೆ ಹೊಂದಿಲ್ಲದಿದ್ದರೆ ಅದಕ್ಕೆ ನಾನು ಹೊಣೆಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದಕಾರಣ ನಾನು ಎಲ್ಲಾ ಮನುಷ್ಯರ ರಕ್ತದ ಹೊಣೆಯಿಂದ ವಿಮುಕ್ತನಾಗಿದ್ದೇನೆ ಎಂದು ಈ ದಿನ ಸಾಕ್ಷಿಕೊಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತಸೆ ಹೊವ್ನ್, ಮಿಯಾ ಖರೆಚ್ ಸಾಂಗ್ತಾ ತುಮ್ಚ್ಯಾತ್ ಕೊನ್‍ತರಿಬಿ ನಾಸ್ ಹೊವ್ನ್ ಗೆಲ್ಯಾಕ್ ಮಿಯಾ ತೆಕಾ ಹೊನೆಗಾರ್ ನ್ಹಯ್. ಅಧ್ಯಾಯವನ್ನು ನೋಡಿ |