Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ‘ಇನ್ನೆಂದೂ ನೀವು ನನ್ನ ಮುಖವನ್ನು ಕಾಣಲಾರಿರಿ,’ ಎಂಬ ಅವನ ಮಾತು ಅವರನ್ನು ಅತೀವ ದುಃಖಕ್ಕೆ ಈಡುಮಾಡಿತ್ತು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ,” ಎಂದು ಅವನು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ದುಃಖಗೊಂಡು, ಅವನೊಂದಿಗೆ ನೌಕೆಯವರೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತೆನಿ ಅನಿ ಕನ್ನಾಬಿ ಮಾಕಾ ಪರ್ತುನ್ ಬಗುಕ್ ಹೊಯ್ನಾ ಮನುನ್ ಸಾಂಗ್ಲ್ಯಾಕ್ ತೆನಿ ಲೈ ದುಖ್ ಕರುನ್ ಘೆಟ್ಲ್ಯಾನಿ, ಅನಿ ತೆಚ್ಯಾ ವಾಂಗ್ಡಾ ತೆನಿ ಢೊನ್ಯಾ ಪತರಬಿ ಜಾವ್ನ್ ತೆಕಾ ಧಾಡುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:38
7 ತಿಳಿವುಗಳ ಹೋಲಿಕೆ  

ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.


ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.


ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.


ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.


ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,


ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.


ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು