ಅಪೊಸ್ತಲರ ಕೃತ್ಯಗಳು 21:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ದಿನಗಳಾದ ಮೇಲೆ ನಾವು ಚೇತರಿಸಿಕೊಂಡು ಯೆರೂಸಲೇಮಿಗೆ ಹೊರಟೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕೆಲವು ದಿನಗಳಾದ ಮೇಲೆ ನಾವು ಪ್ರಯಾಣ ಸಿದ್ಧತೆಗಳನ್ನು ಮಾಡಿಕೊಂಡು ಹೊರಟೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ದಿವಸಗಳಾದ ಮೇಲೆ ಸೌರಿಸಿಕೊಂಡು ಯೆರೂಸಲೇವಿುಗೆ ಹೊರಟೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಳಿಕ ನಾವು ಸಿದ್ಧರಾಗಿ ಜೆರುಸಲೇಮಿಗೆ ಹೊರಟೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಾದನಂತರ ನಾವು ಸಿದ್ಧರಾಗಿ ಯೆರೂಸಲೇಮಿಗೆ ಹೋದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಉಲ್ಲಿ ದಿಸಾ ಕಳದಲ್ಲ್ಯಾ ಮಾನಾ ಅಮಿ ತಯಾರ್ ಹೊವ್ನ್ ಜೆರುಜಲೆಮಾಕ್ ಗೆಲ್ಯಾಂವ್. ಅಧ್ಯಾಯವನ್ನು ನೋಡಿ |