ಅಪೊಸ್ತಲರ ಕೃತ್ಯಗಳು 21:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು, ಅದರಲ್ಲಿ ಪ್ರಯಾಣವನ್ನು ಮುಂದುವರೆಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲಿ ಫೆನಿಷ್ಯಕ್ಕೆ ಹೋಗುವ ಹಡಗನ್ನು ಕಂಡು ಅದನ್ನೇರಿ ಪ್ರಯಾಣ ಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು ಹತ್ತಿ ಪ್ರಯಾಣವನ್ನು ಸಾಗಿಸಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಫೆನಿಷ್ಯಕ್ಕೆ ಹೋಗುವ ಹಡಗನ್ನು ನಾವು ಅಲ್ಲಿ ಕಂಡೆವು. ನಾವು ಆ ಹಡಗನ್ನೇರಿ ಪ್ರಯಾಣ ಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಲ್ಲಿ ಫೊಯಿನಿಕೆಗೆ ಹೋಗುವ ನೌಕೆಯನ್ನು ಕಂಡು, ಅದನ್ನೇರಿ ಪ್ರಯಾಣ ಮುಂದುವರಿಸಿದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಪೊಯಿನಿಕ್ಯಾಕ್ ಜಾತಲಿ ಢೊನ್ ಚಡುನ್ ಅಮಿ ಪ್ರಯಾನ್ ಕರುಕ್ ಲಾಗ್ಲಾಂವ್. ಅಧ್ಯಾಯವನ್ನು ನೋಡಿ |